alex Certify ಐಟಿಐ, ಡಿಪ್ಲೊಮಾ, ಪದವಿ, ಪಿಜಿ. ತಾಂತ್ರಿಕ ಸೇರಿ ಎಲ್ಲ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಟಿಐ, ಡಿಪ್ಲೊಮಾ, ಪದವಿ, ಪಿಜಿ. ತಾಂತ್ರಿಕ ಸೇರಿ ಎಲ್ಲ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳಿಗೆ ಬಿಎಂಟಿಸಿ ವತಿಯಿಂದ ಸಿಹಿಸುದ್ದಿ ನೀಡಲಾಗಿದೆ. 2020 -21 ನೇ ಸಾಲಿನ ಬಸ್ ಪಾಸ್ ಅವಧಿಯನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಐಟಿಐ, ಡಿಪ್ಲೊಮಾ, ಪದವಿ, ಪಿಜಿ, ಸಂಶೋಧಕರು, ತಾಂತ್ರಿಕ, ವೈದ್ಯಕೀಯ, ಸಂಜೆ ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಬಿಎಂಟಿಸಿ ವಿಸ್ತರಣೆ ಮಾಡಿದೆ. ಲಾಕ್ಡೌನ್ ಆದಾಗಿನಿಂದ ತರಗತಿಗಳು ಬಂದ್ ಆಗಿದ್ದವು. ಹೀಗಾಗಿ ಬಸ್ ಪಾಸ್ ಅವಧಿಯನ್ನು ಸೆ. 30 ರ ವರೆಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...