alex Certify ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ದೂರು

ಬೆಂಗಳೂರು: ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ವಿರುದ್ಧ ಪಕ್ಷದ ಹೈಕಮಾಂಡ್ ಗೆ ದೂರು ನೀಡಲಾಗಿದೆ.

ಪದಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ನಡೆಸಲಾಗಿದೆ ಎಂದು ಶ್ರೀನಿವಾಸ್ ವಿರುದ್ಧ ಆರೋಪ ಮಾಡಲಾಗಿದೆ. ಎನ್.ಎಸ್.ಯು.ಐ., ಯುವ ಕಾಂಗ್ರೆಸ್ ಸದಸ್ಯರಿಂದ ದುಡ್ಡು ಪಡೆದಿದ್ದಾರೆ. ಯುವ ಕಾಂಗ್ರೆಸ್ ಇಮೇಜ್ ಡ್ಯಾಮೇಜ್ ಮಾಡಿದ್ದಾರೆ ಎಂದು ಇ -ಮೇಲ್ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ದೂರು ನೀಡಲಾಗಿದೆ.

ಪದಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ನಡೆಸಿದ ಶ್ರೀನಿವಾಸ್ ಅವರನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು ದೂರು ನೀಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...