alex Certify ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗೆ ಕಾಂಗ್ರೆಸ್ ಪಕ್ಷವೇ ಹೊಣೆ: ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗೆ ಕಾಂಗ್ರೆಸ್ ಪಕ್ಷವೇ ಹೊಣೆ: ವಿಜಯೇಂದ್ರ

ಚಿತ್ರದುರ್ಗ: ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಬಡವರು ಬಡವರಾಗಿಯೇ ಇದ್ದಾರೆ ಎಂದು ಚಿತ್ರದುರ್ಗದಲ್ಲಿ ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಗೆ ಕಾಂಗ್ರೆಸ್ ಪಕ್ಷವೇ ಹೊಣೆ. ಸರ್ಕಾರ ಮಹಿಳೆಯರಿಗೆ ರಕ್ಷಣೆ ಕೊಡುವ ಬಗ್ಗೆ ಯೋಚನೆ ಮಾಡುತ್ತಿಲ್ಲ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಬಿಜೆಪಿ ವಿಪಕ್ಷವಾಗಿ ಸಕಾರಾತ್ಮಕ ಹೋರಾಟ ಮಾಡಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ಮುಂದಾಲೋಚನೆಯಿಂದ ಎನ್ಇಪಿ ಜಾರಿ ಮಾಡಲಾಗಿದೆ. ಎನ್ಇಪಿ ವಿಚಾರದಲ್ಲಿ ವಿಪಕ್ಷಗಳ ರಾಜಕೀಯ ಖಂಡನೀಯ. ಈಗಾಗಲೇ ಕಾಂಗ್ರೆಸ್ ಪಕ್ಷದವರು ಗೊಡ್ಡು ಬೆದರಿಕೆ ಹಾಕಿದ್ದಾರೆ. ನಾವು ಎಲ್ಲವನ್ನು ಎದುರಿಸುತ್ತೇವೆ. ಹೆದರಿ ಓಡುವ ಪ್ರಶ್ನೆಯೇ ಇಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...