alex Certify BIG NEWS: ಬ್ಯಾಡಗಿ ಮಾರುಕಟ್ಟೆಯಲ್ಲಿ ಗಲಾಟೆ; ಆರೋಪಿ ನಾಶಿಪುಡಿಗೂ ಘಟನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಡಾ.ಪರಮೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬ್ಯಾಡಗಿ ಮಾರುಕಟ್ಟೆಯಲ್ಲಿ ಗಲಾಟೆ; ಆರೋಪಿ ನಾಶಿಪುಡಿಗೂ ಘಟನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಡಾ.ಪರಮೇಶ್ವರ್

ಬೆಂಗಳೂರು: ಪ್ರಸಿದ್ಧ ಬ್ಯಾಡಗಿ ಮೆಣಸಿನ ಕಾಯಿ ಮಾರುಕಟ್ಟೆಯಲ್ಲಿ ಕಳೆದ ರಾತ್ರಿ ಗಲಾಟೆಯಾಗಿ 6-7 ಗಾಡಿಗಳನ್ನು ಸುಟ್ಟು ಹಾಕಲಾಗಿದೆ. ಮೆಣಸಿನಕಾಯಿ ರೈತರು ಬೆಲೆ ದಿಢೀರ್ ಕುಸಿತದಿಂದ ಆಘಾತಗೊಂಡಿದ್ದಾರೆ. ಇದರಿಂದ ಗಲಾಟೆ ನಡೆದು ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಘಟನೆ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಪಾಕ್ ಪರ ಘೋಷಣೆ ಕೂಗಿ ಬಂಧಿತನಾಗಿರುವ ನಾಶಿಪುಡಿಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ. ಆದರೆ ಯಾರು ಕರಣ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದರು,

ಇನ್ನು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ವ್ಯಕ್ತಿ ಮಲೆನಾಡಿನವನು ಎಂದು ಹೇಳಲಾಗುತ್ತಿದೆ. ಆತನನ್ನು ಬಂಧಿಸಿ ವಿಚರಣೆ ನಡೆಸಿದಾಗ ಸತ್ಯಾಂಶ ಹೊರಬೀಳಲಿದೆ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...