alex Certify BIG NEWS: ಆತ್ಮಹತ್ಯೆಗೆ ಶರಣಾದ BJP ಮುಖಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆತ್ಮಹತ್ಯೆಗೆ ಶರಣಾದ BJP ಮುಖಂಡ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭವಾಗಿರುವಾಗಲೇ ಬಿಜೆಪಿ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆರೋಹಳ್ಳಿ ವಾರ್ಡ್ ನಲ್ಲಿ ಬೆಳಕಿಗೆ ಬಂದಿದೆ.

ಅನಂತರಾಜು (46) ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ನಾಯಕ. ಹೆರೋಹಳ್ಳಿ ವಾರ್ಡ್ ನ ಬಿಜೆಪಿ ಮುಖಂಡರಾಗಿದ್ದ ಅನಂತರಾಜು ಈ ಬಾರಿ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು ಎಂದು ತಿಳಿದುಬಂದಿದೆ.

BIG NEWS: ಸರ್ಕಾರಿ ನೌಕರರ ರೀತಿ SC, ST ಕುಟುಂಬದವರಿಗೆ ಅನುಕಂಪದ ನೌಕರಿ

ಆದರೆ ಇದೀಗ ಅನಂತರಾಜು ಬ್ಯಾಡರಹಳ್ಳಿಯ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಂತರಾಜು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...