alex Certify ಮುಂದಿನ ತಿಂಗಳಿಂದ ಅಧಿಕಾರದಲ್ಲಿರುವವರೆಗೆ ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ: ಬೈರತಿ ಸುರೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದಿನ ತಿಂಗಳಿಂದ ಅಧಿಕಾರದಲ್ಲಿರುವವರೆಗೆ ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ: ಬೈರತಿ ಸುರೇಶ್

ಕೋಲಾರ: ವಿದ್ಯುತ್ ದರ ಏರಿಕೆ ಮಾಡಿರುವುದು ಹಿಂದಿನ ಬಿಜೆಪಿ ಸರ್ಕಾರ. ಮುಂದಿನ ತಿಂಗಳಿನಿಂದ ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಅವರು, ಅಧಿಕಾರದಲ್ಲಿ ಇರುವವರೆಗೆ ನಾವೇ ವಿದ್ಯುತ್ ಬಿಲ್ ಕಟ್ಟುತ್ತೇವೆ. ನಮ್ಮ ಐದು ಗ್ಯಾರಂಟಿ ಗಳಿಗೆ 50 ಸಾವಿರ ಕೋಟಿ ರೂಪಾಯಿಯ ವೆಚ್ಚವಾಗುತ್ತದೆ. ಸರ್ಕಾರ ಮತ್ತು ಸಿಎಂ ಸಿದ್ಧರಾಮಯ್ಯ ಅವರಿಗೆ ಹಣ ಸಂಗ್ರಹಿಸುವ ಶಕ್ತಿ ಇದೆ. ಬಡವರಿಗೆ ನೀಡಿರುವ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗದಂತೆ ನಿಭಾಯಿಸುತ್ತೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ಬೆಲೆ ಏರಿಕೆ ಮಾಡಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...