alex Certify ಮೇ 23 ರಂದು ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ: ಸಿ.ಎಂ. ಇಬ್ರಾಹಿಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 23 ರಂದು ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ: ಸಿ.ಎಂ. ಇಬ್ರಾಹಿಂ

ಹಾವೇರಿ: ಮೇ 23ರಂದು ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಜೆಡಿಎಸ್ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರ ಮುಂದೆ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.

ಹಾನಗಲ್ ಮಾನ ಉಳಿಯಬೇಕಾದರೆ ಹೊರಗಿನವರನ್ನು ಸೋಲಿಸಬೇಕು. ಮನೋಹರ ತಹಶೀಲ್ದಾರ್ ಪ್ರಾಮಾಣಿಕ ರಾಜಕೀಯ ಮಾಡಿದ್ದಾರೆ. ಮನೋಹರ್ ತಹಶೀಲ್ದಾರ್ ಅವರಿಗೆ ಮೋಸ ಮಾಡುತ್ತಾರೆಂದು ಆರು ತಿಂಗಳ ಹಿಂದೆಯೇ ಅವರಿಗೆ ಹೇಳಿದ್ದೆ. ಕಾಂಗ್ರೆಸ್ ನವರು 20% ಗಿರಾಕಿಗಳು. ಪ್ರಾಮಾಣಿಕರಿಗೆ ಟಿಕೆಟ್ ಕೊಡುವುದಿಲ್ಲ ಎಂದು ಟೀಕಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...