alex Certify ಗಂಡಸಾಗಿದ್ರೆ ಆರೋಪ ಸಾಬೀತುಪಡಿಸಲಿ: ಉಗ್ರಪ್ಪಗೆ ಸಿ.ಎಂ. ಇಬ್ರಾಹಿಂ ಸವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಡಸಾಗಿದ್ರೆ ಆರೋಪ ಸಾಬೀತುಪಡಿಸಲಿ: ಉಗ್ರಪ್ಪಗೆ ಸಿ.ಎಂ. ಇಬ್ರಾಹಿಂ ಸವಾಲ್

ದಾವಣಗೆರೆ: ವಕ್ಫ್ ಆಸ್ತಿ ಕಬಳಿಕೆ ಆರೋಪ ಮಾಡಿರುವ ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಅವರಿಗೆ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಸವಾಲು ಹಾಕಿದ್ದಾರೆ.

ನಾನು ವಕ್ಪ್ ಆಸ್ತಿಕ ಕಬಳಸಿರುವುದಾಗಿ ನನ್ನ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತುಪಡಿಸಲಿ. ಉಗ್ರಪ್ಪ ಗಂಡಸಾಗಿದ್ದರೆ ತಮ್ಮ ಆರೋಪವನ್ನು ಸಾಬೀತುಪಡಿಸಲಿ ಎಂದು ಸಿ.ಎಂ. ಇಬ್ರಾಹಿಂ ಸವಾಲು ಹಾಕಿದ್ದಾರೆ. ವಿ.ಎಸ್. ಉಗ್ರಪ್ಪ ವಕೀಲ. ನಾನು ಅವರ ಕಕ್ಷಿದಾರ. ವಕೀಲರು ಕಕ್ಷಿದಾರರ ಪರವಾಗಿ ಇರಬೇಕು. ಅದನ್ನು ಬಿಟ್ಟು ಕಕ್ಷಿದಾರರ ವಿರುದ್ಧ ವಾದ ಮಾಡುತ್ತಿದ್ದಾರೆ ಎಂದು ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...