alex Certify ಸರ್ಕಾರಿ ನೌಕರರ ಆಕಸ್ಮಿಕ ಸಾವಿಗೆ 1 ಕೋಟಿ ರೂ. ಪರಿಹಾರಕ್ಕೆ ನೌಕರರ ಸಂಘದಿಂದ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರ ಆಕಸ್ಮಿಕ ಸಾವಿಗೆ 1 ಕೋಟಿ ರೂ. ಪರಿಹಾರಕ್ಕೆ ನೌಕರರ ಸಂಘದಿಂದ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಆಕಸ್ಮಿಕವಾಗಿ ಮೃತಪಟ್ಟರೆ, ಗಾಯಗೊಂಡು ಮೃತಪಟ್ಟರೆ ಕುಟುಂಬದವರಿಗೆ 1 ಕೋಟಿ ರೂ.ವವರೆಗೆ ವಿಮೆ ಪರಿಹಾರ ಕಲ್ಪಿಸಲು ಪ್ರಯತ್ನ ನಡೆದಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಈ ಕುರಿತು ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಮತ್ತು ನೌಕರರಿಗೆ ಇರುವ ಈ ವಿಮೆ ಪರಿಹಾರ ಸೌಲಭ್ಯವನ್ನು ಸರ್ಕಾರಿ ನೌಕರರಿಗೂ ಅನ್ವಯವಾಗುವಂತೆ ಮಾಡುವ ನಿಟ್ಟಿನಲ್ಲಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಪ್ರಯತ್ನ ನಡೆಸಿದ್ದಾರೆ.

ಖರ್ಚಿಲ್ಲದಂತೆ ರಾಜ್ಯ ಸರ್ಕಾರಿ ನೌಕರರ ವೇತನ ಪಾವತಿ ಖಾತೆಯನ್ನು ವರ್ಗಾಯಿಸುವ ಮೂಲಕ ವಿಮೆ ಪರಿಹಾರ ಪಡೆಯುವ ವ್ಯವಸ್ಥೆ ಜಾರಿಗೆ ಮನವಿ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...