alex Certify BIG NEWS: ರಾಜ್ಯದಲ್ಲಿ ಸಿಎಎ ಜಾರಿ ವಿಚಾರ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಸಿಎಎ ಜಾರಿ ವಿಚಾರ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರು: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಅಧಿಸೂಚನೆ ಹೊರಡಿಸಿದ್ದು, ದೇಶಾದ್ಯಂತ ಜಾರಿಗೆ ನಿರ್ಧರಿಸಲಾಗಿದೆ. ಆದರೆ ವಿಪಕ್ಷಗಳು ಸಿಎಎ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ನಡುವೆ ರಾಜ್ಯದಲ್ಲಿ ಸಿಎಎ ಜಾರಿಯಾಗಲಿದೆಯೇ ಎಂಬ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಿ.ಪರಮೇಶ್ವರ್, ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಿಎಎ ಜಾರಿ ವಿಚಾರ ಚರ್ಚಿಸಿಲ್ಲ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿ ಚರ್ಚೆ ಮಾಡಲಿದ್ದಾರೆ. ಸಿಎಎ ಜಾರಿ ಮಾಡಬೇಕಾ? ತಿರಸ್ಕರಿಸಬೇಕಾ ಎಂಬುದರ ಬಗ್ಗೆ ಎಲ್ಲವೂ ಸಂಪುಟ ಸಭೆಯಲ್ಲಿ ತೀರ್ಮನವಾಗಲಿದೆ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...