alex Certify BREAKING: ಹಬ್ಬಕ್ಕೂ ಮುನ್ನ ಸರ್ಕಾರಿ ನೌಕರರಿಗೆ ಬಂಪರ್ – ಶೇ.3 ರಷ್ಟು ಡಿಎ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅಸ್ತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಬ್ಬಕ್ಕೂ ಮುನ್ನ ಸರ್ಕಾರಿ ನೌಕರರಿಗೆ ಬಂಪರ್ – ಶೇ.3 ರಷ್ಟು ಡಿಎ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅಸ್ತು

ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯಲ್ಲಿ ಶೇಕಡಾ ಮೂರರಷ್ಟು ಏರಿಕೆ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಹೊಸ ಪ್ರಸ್ತಾವವು 2021ರ ಜುಲೈ 1ರಿಂದ ಅನ್ವಯವಾಗಲಿದೆ. ಈ ಮೂಲಕ ಈಗಿರುವ 28 ಪ್ರತಿಶತ ಮೂಲ ವೇತನ ಹಾಗೂ ಪಿಂಚಣಿಗೆ ಮೂರು ಪ್ರತಿಶತ ಸೇರ್ಪಡೆಯಾಗಿದೆ. ಹೀಗಾಗಿ ಇದು 31 ಪ್ರತಿಶತಕ್ಕೆ ಏರಿಕೆಯಾಗಲಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ 47.14 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 68.62 ಲಕ್ಷ ಪಿಂಚಣಿದಾರರಿಗೆ ಲಾಭವಾದಂತಾಗಿದೆ.

ಈ ಹೊಸ ಪ್ರಸ್ತಾವವದಿಂದಾಗಿ ಕೇಂದ್ರ ಸರ್ಕಾರದ ಖಜಾನೆಗೆ ಪ್ರತಿ ವರ್ಷ 9,488.70 ಕೋಟಿ ರೂ. ಹೊರೆ ಬೀಳಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...