alex Certify BIG NEWS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನಾಗೇಶ್ ಗೆ ಮಹತ್ವದ ಹುದ್ದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ನಾಗೇಶ್ ಗೆ ಮಹತ್ವದ ಹುದ್ದೆ

ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಚ್. ನಾಗೇಶ್ ಅವರನ್ನು ನೇಮಕ ಮಾಡಲಾಗಿದೆ. ಹೆಚ್. ನಾಗೇಶ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಅಬಕಾರಿ ಸಚಿವರಾಗಿದ್ದ ಅವರು ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿಎಂ ಸೂಚನೆಯಂತೆ ರಾಜೀನಾಮೆ ನೀಡಿದ್ದ ಅವರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದೊಂದಿಗೆ ಸಂಪುಟ ದರ್ಜೆ ಸ್ಥಾನ ಕಲ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...