alex Certify BIG BREAKING: ಇಂದು ಮಧ್ಯಾಹ್ನ 2.15 ಕ್ಕೆ ಪ್ರಮಾಣ ವಚನ: ಇಲ್ಲಿದೆ ಸಂಭವನೀಯ ಸಚಿವರ ಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇಂದು ಮಧ್ಯಾಹ್ನ 2.15 ಕ್ಕೆ ಪ್ರಮಾಣ ವಚನ: ಇಲ್ಲಿದೆ ಸಂಭವನೀಯ ಸಚಿವರ ಪಟ್ಟಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ರಚನೆ ಇವತ್ತು ನಡೆಯಲಿದ್ದು, ಮಧ್ಯಾಹ್ನ 2:15 ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಭವನೀಯ ಸಚಿವರ ಪಟ್ಟಿ:

ಮುರುಗೇಶ್ ನಿರಾಣಿ, ರಾಜುಗೌಡ, ಶಂಕರಗೌಡ ಪಾಟೀಲ್ ಮುನೇನಕೊಪ್ಪ, ಬಾಲಚಂದ್ರ ಜಾರಕಿಹೊಳಿ, ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಎಸ್. ಅಂಗಾರ, ರಾಮದಾಸ್, ಅಪ್ಪಚ್ಚುರಂಜನ್, ದತ್ತಾತ್ರೇಯ ಪಾಟೀಲ್, ಹಾಲಪ್ಪ ಆಚಾರ್, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ, ಬಿ.ಸಿ. ಪಾಟೀಲ್, ಸುಧಾಕರ್, ಆನಂದ ಸಿಂಗ್, ಕೆ.ಸಿ. ನಾರಾಯಣಗೌಡ, ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ. ಯೋಗೇಶ್ವರ್ ಅವರ ಹೆಸರಿದೆ ಎನ್ನಲಾಗಿದೆ.

ಇನ್ನು ಶಿವರಾಮ ಹೆಬ್ಬಾರ್, ರೂಪಾಲಿ ನಾಯಕ್, ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಮಾಡಾಳ್ ವಿರುಪಾಕ್ಷಪ್ಪ, ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವರ ಹೆಸರು ಪಟ್ಟಿಯಲ್ಲಿದೆ ಎಂದು ಹೇಳಲಾಗಿದೆ.

ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಸಿ.ಎನ್. ಅಶ್ವತ್ಥನಾರಾಯಣ, ಆರ್. ಅಶೋಕ್, ಬಿ. ಶ್ರೀರಾಮುಲು ಅವರಲ್ಲಿ ಮೂವರು ಉಪಮುಖ್ಯಮಂತ್ರಿಗಳಾಗಬಹುದೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...