alex Certify BREAKING : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದ್ದು, ಹಲವು ಮಹತ್ವದ ನಿರ್ಧಾರಗಳ ಘೋಷಣೆ ಮಾಡುವ ಸಾಧ್ಯತೆ ಇದೆ.

ಡಿಸೆಂಬರ್ 4 ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ ಮೂಲಗಳು ತಿಳಿಸಿವೆ.   ಸಚಿವ ಸಂಪುಟ ಸಭೆ ಹಿನ್ನಲೆ ವಿಧಾನಸೌಧಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದು, ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಪ್ರಾರಂಭ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...