alex Certify ಪಠ್ಯ ಪರಿಷ್ಕರಣೆ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಠ್ಯ ಪರಿಷ್ಕರಣೆ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಂಪುಟ ಸಭೆಯಲ್ಲಿ ತೀರ್ಮಾನಿಸುವುದಾಗಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದ್ದು, ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಶೀಘ್ರದಲ್ಲೇ ಶಾಲೆಗಳ ಆರಂಭವಾಗುವುದರಿಂದ ಏಕಾಏಕಿ ನಿರ್ಧಾರ ಕೈಗೊಳ್ಳುವುದು ಕಷ್ಟ ಸಾಧ್ಯ. ಸಾಧಕ ಬಾಧಕಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...