alex Certify ಸಿಎಂ ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ: ನಾಲ್ವರು ಸಚಿವರಿಗೆ ಕೊಕ್, 8 ಮಂದಿಗೆ ಮಂತ್ರಿ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ: ನಾಲ್ವರು ಸಚಿವರಿಗೆ ಕೊಕ್, 8 ಮಂದಿಗೆ ಮಂತ್ರಿ ಸ್ಥಾನ

ಬೆಂಗಳೂರು: ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟಕ್ಕೆ ಸರ್ಜರಿ ಕೈಗೊಳ್ಳಲಿದ್ದು, ನಾಲ್ವರು ಹಾಲಿ ಸಚಿವರಿಗೆ ಕೊಕ್ ನೀಡಲಾಗುವುದು. 8 ಸಚಿವ ಸ್ಥಾನ ಭರ್ತಿ ಮಾಡಿಕೊಳ್ಳಲಾಗುವುದು. ನಾಲ್ವರು ಹಾಲಿ ಸಚಿವರನ್ನು ಕೈಬಿಟ್ಟು, 8 ಸ್ಥಾನಗಳಿಗೆ ಪಕ್ಷ ನಿಷ್ಠರು ಮತ್ತು ಪರಿವಾರದ ಮೂಲದವರಿಗೂ ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿದೆ

ಸಚಿವ ಸಂಪುಟಕ್ಕೆ ಚುರುಕು ಮುಟ್ಟಿಸಲು ಸಚಿವರ ಮೌಲ್ಯಮಾಪನ ನಡೆಸುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಹಾನಗಲ್, ಸಿಂದಗಿ ಕ್ಷೇತ್ರಗಳ ಉಪಚುನಾವಣೆ ಮುಗಿಯುವ ವೇಳೆಗೆ ಸಂಪುಟ ವಿಸ್ತರಣೆಗೆ ಸಮಯ ನಿಗದಿ ಮಾಡಿಕೊಳ್ಳಲಾಗುತ್ತಿದೆ. ಬೊಮ್ಮಾಯಿ ಮುಖ್ಯಮಂತ್ರಿಯಾಗಿ 100 ದಿನಗಳಾಗುವ ಹೊತ್ತಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು. ಮುಂದಿನ ಜಿಪಂ, ತಾಪಂ ಚುನಾವಣೆ, ಪಕ್ಷ ಸಂಘಟನೆ ದೃಷ್ಠಿಯಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...