alex Certify ಶೋಭಾ ಕರಂದ್ಲಾಜೆಗೆ ಕೃಷಿ, ರೈತರ ಕಲ್ಯಾಣ ಖಾತೆ; ಖೂಬಾಗೆ ಇಂಧನ, ರಸಗೊಬ್ಬರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೋಭಾ ಕರಂದ್ಲಾಜೆಗೆ ಕೃಷಿ, ರೈತರ ಕಲ್ಯಾಣ ಖಾತೆ; ಖೂಬಾಗೆ ಇಂಧನ, ರಸಗೊಬ್ಬರ

ನವದೆಹಲಿ: ಪ್ರಧಾನಿ ಮೋದಿ ಸಂಪುಟ ಪುನರ್ ರಚನೆಯಲ್ಲಿ ರಾಜ್ಯದ ನಾಲ್ವರಿಗೆ ರಾಜ್ಯಖಾತೆ ಸಚಿವ ಸ್ಥಾನ ನೀಡಲಾಗಿದೆ.

ಉಡುಪಿ-ಚಿಕ್ಕಮಗಳೂರು ಸಂಸದರಾದ ಕರಂದ್ಲಾಜೆಯವರಿಗೆ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಜವಾಬ್ದಾರಿ ನೀಡಲಾಗಿದೆ.

ಬೀದರ್ ಸಂಸದ ಭಗವಂತ ಖೂಬಾ ಅವರಿಗೆ ನವೀಕರಿಸಬಹುದಾದ ಇಂಧನ ಮತ್ತು ರಸಗೊಬ್ಬರ, ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಅವರಿಗೆ ಎಲೆಕ್ಟ್ರಾನಿಕ್ಸ್, ಐಟಿ, ಕೌಶಲ್ಯಾಭಿವೃದ್ಧಿ ಖಾತೆ ಹೊಣೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...