alex Certify BIG NEWS: ಈದ್ಗಾ ಮೈದಾನ ವಿವಾದ; ಜುಲೈ 12 ಚಾಮರಾಜಪೇಟೆ ‘ಬಂದ್’ ಗೆ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈದ್ಗಾ ಮೈದಾನ ವಿವಾದ; ಜುಲೈ 12 ಚಾಮರಾಜಪೇಟೆ ‘ಬಂದ್’ ಗೆ ಕರೆ

ಬೆಂಗಳೂರು: ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ  ಜುಲೈ 12 ರಂದು ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ.

ಬೆಂಗಳೂರಿನ ಚಾಮರಾಜಪೇಟೆ ನಾಗರೀಕರ ಒಕ್ಕೂಟ ವೇದಿಕೆ ಬಂದ್ ಗೆ ಕರೆ ನೀಡಿದ್ದು, ಶಿರ್ಸಿ ಸರ್ಕಲ್ ನಿಂದ ಈದ್ಗಾ ಮೈದಾನದವರೆಗೆ ರ್ಯಾಲಿ ನಡೆಸಲಾಗುತ್ತದೆ. ಬಂದ್ ಗೆ ವರ್ತಕರು, ವ್ಯಾಪಾರಿಗಳು ಬೆಂಬಲಿಸುವಂತೆ ಕೋರಲಾಗಿದೆ.

ವಿವಿಧ ಸಂಘ-ಸಂಸ್ಥೆಗಳು ಕೂಡ ಬಂದ್ ಗೆ ಬೆಂಬಲ ನೀಡಿವೆ. ಈದ್ಗಾ ಮೈದಾನ ವಿಚಾರದಲ್ಲಿ ಗೊಂದಲ ಮೂಡಿಸುತ್ತಿರುವುದನ್ನು ವಿರೋಧಿಸಿ ಬಂದ್ ಗೆ ಕರೆ ನೀಡಲಾಗಿದೆ. ಮೈದಾನವನ್ನು ಆಟದ ಮೈದಾನವಾಗಿ ಉಳಿಸಿಕೊಳ್ಳಬೇಕೆಂದು ಒತ್ತಾಯಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...