alex Certify ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕರು

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕರು ರಣಕಹಳೆ ಮೊಳಗಿಸಿದ್ದಾರೆ. ಮೈಸೂರಿನ ಜೆ.ಕೆ. ಗ್ರೌಂಡ್ ನಲ್ಲಿ ಪ್ರಜಾದ್ವನಿ ಸಮಾವೇಶದಲ್ಲಿ ಕಹಳೆ ಊದುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಸಮ್ಮುಖದಲ್ಲಿ ರಣಕಹಳೆ ಮೊಳಗಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ. ಸತೀಶ ಜಾರಕಿಹೊಳಿ ಕಹಳೆ ಊದಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...