alex Certify BIG NEWS: ಸರ್ಕಾರಿ ಉದ್ಯೋಗ ಎಲ್ಲರಿಗೂ ಅವಕಾಶ – ಸಾಮಾನ್ಯ ವಿಭಾಗ ನೇಮಕಾತಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ಉದ್ಯೋಗ ಎಲ್ಲರಿಗೂ ಅವಕಾಶ – ಸಾಮಾನ್ಯ ವಿಭಾಗ ನೇಮಕಾತಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಸರ್ಕಾರಿ ಉದ್ಯೋಗದ ಸಾಮಾನ್ಯ ವಿಭಾಗ ಎಲ್ಲರಿಗೂ ಮುಕ್ತವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸರ್ಕಾರಿ ಉದ್ಯೋಗದ ಸಾಮಾನ್ಯ ವಿಭಾಗದಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗ ಸೇರಿದಂತೆ ಎಲ್ಲರಿಗೂ ಮುಕ್ತವಾಗಿರುತ್ತದೆ ಎಂದು ಹೇಳಲಾಗಿದೆ.

ಮೀಸಲಾತಿ ಅಡಿ ಬರುವ ಅರ್ಹರಾದ ಅಭ್ಯರ್ಥಿಗಳು ಆ ವಿಭಾಗದ ಬದಲಿಗೆ ಸಾಮಾನ್ಯ ವಿಭಾಗದಲ್ಲಿ ನೌಕರಿ ಪಡೆಯಲು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಅಲ್ಲದೆ, ಮೆರಿಟ್ ಆಧಾರದಲ್ಲಿ ಇದಕ್ಕೆ ಅವಕಾಶ ನೀಡದಿದ್ದರೆ ಅದು ಕೋಮು ಮೀಸಲಾತಿಗೆ ಸಮ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...