alex Certify ಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಬೋಕಿಕೆರೆ ಗ್ರಾಮದ ಬಳಿ ಘಟನೆ ನಡೆದಿದೆ.

ಅಪಘಾತದಲ್ಲಿ ಹೊಸದುರ್ಗ ತಾಲೂಕಿನ ಕಡಿವಾಣ ಕಟ್ಟೆಯ ಯೋಗೇಶ್(27), ಚಿಕ್ಕಮಗಳೂರು ಜಿಲ್ಲೆ ಸಿದ್ದಾಪುರ ಗ್ರಾಮದ ಪ್ರವೀಣ್(26) ಮೃತಪಟ್ಟಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...