alex Certify ಎರಡು ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರ ಸಾವು, 7 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರ ಸಾವು, 7 ಮಂದಿಗೆ ಗಾಯ

ಪಣಜಿ: ಗೋವಾದ ಕಾಣಕೋಣ ಸಮೀಪ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲೆ ಕಾರವಾರ ಮಾಜಾಳಿ ಮೂಲದ ಹರೀಶ್ ಉಲ್ಲಾಸ್ ನಾಗೇಕರ್(35), ಉಲ್ಲಾಸ್ ನಾಗೇಕರ್(60), ವೀಣಾ ನಾಗೇಕರ್(60) ಮೃತಪಟ್ಟವರು ಎಂದು ಹೇಳಲಾಗಿದೆ.

ಅಪಘಾತದಲ್ಲಿ 7 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋವಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...