alex Certify ಬಸ್, ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ 5 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್, ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ 5 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಔರಂಗಬಾದ್ –ಅಹಮದ್ ನಗರ ಹೆದ್ದಾರಿಯ ನೆವಾಸ ಸಮೀಪ ಬಳಿ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ 5 ಮಂದಿ ಮೃತಪಟ್ಟಿದ್ದಾರೆ.

ನೆವಾಸ ತಾಲ್ಲೂಕು ದೇವ್ ಗಢ್ ಕ್ರಾಸ್ ಬಳಿ ಚಾಲಕಕರ ನಿಯಂತ್ರಣ ತಪ್ಪಿದ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಜಾಲ್ನಾ ಜಿಲ್ಲೆಯ ಐದು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...