alex Certify ತಡರಾತ್ರಿ ಬೆಂಗಳೂರಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆ ಮುಂದೆ ನಿಲ್ಲಿಸಿದ್ದ ಕಾರ್ ಗಳ ಮೇಲೆ ಕಲ್ಲು ತೂರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಬೆಂಗಳೂರಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆ ಮುಂದೆ ನಿಲ್ಲಿಸಿದ್ದ ಕಾರ್ ಗಳ ಮೇಲೆ ಕಲ್ಲು ತೂರಾಟ

ಬೆಂಗಳೂರು: ತಡರಾತ್ರಿ ಕಾರ್ ಗಳ ಗಾಜುಗಳಿಗೆ ಕಲ್ಲು ತೂರಿ ಪುಂಡಾಟಿಕೆ ನಡೆಸಿದ ಘಟನೆ ಬೆಂಗಳೂರಿನ ಶ್ರೀನಿವಾಸನಗರದಲ್ಲಿ ನಡೆದಿದೆ .

ತಡರಾತ್ರಿ 2.50 ರ ಸುಮಾರಿಗೆ ಶ್ರೀನಿವಾಸನಗರದಲ್ಲಿ ಘಟನೆ ನಡೆದಿದೆ. ಮನೆ ಮುಂದೆ ನಿಲ್ಲಿಸಿದ್ದ 6 ಕ್ಕೂ ಹೆಚ್ಚು ಕಾರ್ ಗಳ ಗ್ಲಾಸ್ ಗಳಿಗೆ ಕಲ್ಲು ತೂರಿ ಹಾಳು ಮಾಡಲಾಗಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ಕಿಡಿಗೇಡಿಗಳು ಕೃತ್ಯವೆಸಗಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಹನುಮಂತನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...