alex Certify BREAKING NEWS: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಕಾರು-ಬೈಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಕಾರು-ಬೈಕ್

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದ ರಭಸಕ್ಕೆ ಕಾರು ಮತ್ತು ದ್ವಿಚಕ್ರ ವಾಹನ ರಸ್ತೆಪಕ್ಕದ ಕಂದಕಕ್ಕೆ ಬಿದ್ದಿವೆ. ಅಪಘಾತದಲ್ಲಿ ಕಾರಿನಲ್ಲಿದ್ದ ಒರ್ವ ಹಾಗೂ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...