alex Certify BIG NEWS: ಕಾರು-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರು-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೊಸಹುಂಡಿ ಬಳಿ ನಡೆದಿದೆ.

ಮಂಜುನಾಥ್ (50), ವೆಂಕಟೇಶ್ (48) ಮೃತರು. ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...