alex Certify ನಿಂತಿದ್ದ ಕಾರಿಗೆ ಬೆಂಕಿ; ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ವಾಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಂತಿದ್ದ ಕಾರಿಗೆ ಬೆಂಕಿ; ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ವಾಹನ


ದಾವಣಗೆರೆ: ನಿಂತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಕಾರು ಸುಟ್ತು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕೆಟಿಜೆ ನಗರದಲ್ಲಿ ನಡೆದಿದೆ.

ನಗರದ ಹದಡಿ ರಸ್ತೆಯ ವಿಶಾಲ್ ಮಾರ್ಟ್ ಬಳಿ ನಿಂತದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ನಿಂತಿದ್ದ ಕಾರು ಏಕಾಏಕಿ ಹೊತ್ತಿ ಉರಿಯುತ್ತಿದ್ದಂತೆ ಜನರು ಆತಂಕಕ್ಕೀಡಾಗಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರಿನ ಬಹುತೇಕ ಭಾಗ ಸುಟ್ಟು ಕರಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...