alex Certify ರಸ್ತೆಯಲ್ಲೇ ಹೊತ್ತಿ ಉರಿದ ಕಾರ್, ಅದೃಷ್ಟವಶಾತ್ ಚಾಲಕ ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆಯಲ್ಲೇ ಹೊತ್ತಿ ಉರಿದ ಕಾರ್, ಅದೃಷ್ಟವಶಾತ್ ಚಾಲಕ ಪಾರು

ಬೆಂಗಳೂರು: ಟಾಟಾ ಇಂಡಿಕಾ ಕಾರ್ ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಆನೇಕಲ್ ನ್ಯಾಯಾಲಯದ ಹಿಂಭಾಗದಲ್ಲಿ ನಡೆದಿದೆ.

ಗ್ಯಾರೇಜಿನಿಂದ ಮನೆಗೆ ತರುವಾಗ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಕಾರ್ ನಿಂದ ಇಳಿದು ಚಾಲಕ ಪ್ರಾಣ ಉಳಿಸಿಕೊಂಡಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯಿಂದಾಗಿ ಕಾರ್ ಸುಟ್ಟು ಕರಕಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...