alex Certify ಮಕ್ಕಳ ಕಳ್ಳರೆಂದು ಭಾವಿಸಿ ಕಾರ್ ತಡೆದು ಬೆಂಕಿ ಹಚ್ಚಿದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳ ಕಳ್ಳರೆಂದು ಭಾವಿಸಿ ಕಾರ್ ತಡೆದು ಬೆಂಕಿ ಹಚ್ಚಿದ ಜನ

ಬಾಗಲಕೋಟೆ: ಮಕ್ಕಳ ಕಳ್ಳರೆಂದು ಭಾವಿಸಿ ಕಾರ್ ತಡೆದು ಜನ ಬೆಂಕಿ ಹಚ್ಚಿದ ಘಟನೆ ಬಾಗಲಕೋಟೆ ತಾಲೂಕಿನ ಖಜ್ಜಿಡೋಣಿ ಗ್ರಾಮದ ಬಳಿ ನಡೆದಿದೆ.

ಬಾಗಲಕೋಟೆ -ಬೆಳಗಾವಿ ನಡುವಿನ ಹೆದ್ದಾರಿಯಲ್ಲಿ ಕಾರ್ ಗೆ ಬೆಂಕಿ ಹಚ್ಚಲಾಗಿದೆ. ಚಿಕ್ಕೂರು ಗ್ರಾಮದಿಂದ ಜನ ಕಾರ್ ಫಾಲೋ ಮಾಡಿಕೊಂಡು ಬಂದಿದ್ದಾರೆ. ಖಜ್ಜಿಡೋಣಿ ಗ್ರಾಮದತ್ತ ತೆರಳುತ್ತಿದ್ದ ಕಾರ್ ತಡೆದು ಬೆಂಕಿ ಹಚ್ಚಿದ್ದಾರೆ. ಕಾರ್ ಬೆಂಕಿಗೆ ಆಹುತಿ ಆಗಿದೆ. ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಲೋಕಾಪುರ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...