alex Certify ನಿಯಮ ಮೀರಿ ಪಟಾಕಿ ಅಂಗಡಿಗೆ ಅನುಮತಿ: ಪಿಐ ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಮ ಮೀರಿ ಪಟಾಕಿ ಅಂಗಡಿಗೆ ಅನುಮತಿ: ಪಿಐ ಅಮಾನತು

ಬೆಂಗಳೂರು: ನಿಯಮ ಮೀರಿ ಪಟಾಕಿ ಅಂಗಡಿಗೆ ಅನುಮತಿ ನೀಡಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು ಮಾಡಲಾಗಿದೆ.

ಬೆಂಗಳೂರಿನ ಜೀವನ್ ಭೀಮಾ ನಗರ ಠಾಣೆ ಪಿಐ ಬಸವರಾಜು ಅವರನ್ನು ಅಮಾನತು ಮಾಡಲಾಗಿದೆ. ಮೂರು ತಿಂಗಳ ಹಿಂದೆ ಬಸವರಾಜ್ ಈ ಠಾಣೆಗೆ ಬಂದಿದ್ದರು. ಅವರು ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ಪಟಾಕಿ ಅಂಗಡಿಗೆ ಅನುಮತಿ ನೀಡಿದ್ದರು. ನಿಯಮ ಮೀರಿ ಪಟಾಕಿ ಅಂಗಡಿಗೆ ಅನುಮತಿ ನೀಡಿದ ಹಿನ್ನಲೆ ಅವರನ್ನು ಅಮಾನತುಗೊಳಿಸಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...