alex Certify BIG NEWS: 6955 ಜನರಿಗೆ ಸೋಂಕು, 61653 ಸಕ್ರಿಯ ಪ್ರಕರಣ – ಇಲ್ಲಿದೆ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 6955 ಜನರಿಗೆ ಸೋಂಕು, 61653 ಸಕ್ರಿಯ ಪ್ರಕರಣ – ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 6955 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,55,040 ಕ್ಕೆ ಏರಿಕೆಯಾಗಿದೆ.

405 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 61,653 ಸಕ್ರಿಯ ಪ್ರಕರಣಗಳಿವೆ. ಇವತ್ತು 3350 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,80,519 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು 36 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,849 ಜನ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಕೂಡ ಕರೋನಾ ಸ್ಪೋಟವಾಗಿದೆ. ಒಂದೇ ದಿನ 4384 ಜನರಿಗೆ ಸೋಂಕು ತಗುಲಿದೆ. 19 ಮಂದಿ ಸೋಂಕಿತರು ಮೃತಪಟ್ಟಿದ್ದು 44,863 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...