alex Certify ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದುಗೊಳಿಸಿ ಅಧಿಕೃತ ಆದೇಶ: ಎಲ್ಲಾ ಕೇಸುಗಳು ಲೋಕಾಯುಕ್ತಕ್ಕೆ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದುಗೊಳಿಸಿ ಅಧಿಕೃತ ಆದೇಶ: ಎಲ್ಲಾ ಕೇಸುಗಳು ಲೋಕಾಯುಕ್ತಕ್ಕೆ ವರ್ಗಾವಣೆ

ಬೆಂಗಳೂರು: ರಾಜ್ಯದಲ್ಲಿ ಎಸಿಬಿಯನ್ನು ರದ್ದುಗೊಳಿಸಲಾಗಿದೆ. ಸರ್ಕಾರದಿಂದ ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಎಸಿಬಿ ರದ್ದುಗೊಳಿಸಿ ಸರ್ಕಾರ ಅಂತಿಮವಾಗಿ ಅಧಿಕೃತ ಆದೇಶ ಹೊರಡಿಸಿದ್ದು, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಎಲ್ಲಾ ಕೇಸುಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.

ಹೈಕೋರ್ಟ್ ಆದೇಶದ ಅನ್ವಯ ಎಸಿಬಿ ರದ್ದುಗೊಳಿಸಲಾಗಿದೆ. ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ತನಿಖಾ ಅಧಿಕಾರ ಮತ್ತು ದಂಡ ಪ್ರಕ್ರಿಯೆ ಸಂಹಿತೆ ಅನ್ವಯ ಪೊಲೀಸ್ ಠಾಣಾ ಅಧಿಕಾರವನ್ನು ಮತ್ತೆ ನೀಡಲಾಗಿದೆ. ಎಸಿಬಿಯಲ್ಲಿ ತನಿಖೆ, ವಿಚಾರಣೆ ಹಂತದಲ್ಲಿರುವ ಪ್ರಕರಣಗಳು, ಖಾಸಗಿ ದೂರಿನ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...