alex Certify BREAKING NEWS: ಮತ್ತೊಂದು ವಿವಾದಕ್ಕೆ ಸಿಲುಕಿದ ಜಾತಿಗಣತಿ ವರದಿ: ಸೀಲ್ಡ್ ಬಾಕ್ಸ್ ನಲ್ಲಿದ್ದ ಜಾತಿಗಣತಿ ಮೂಲ ಪ್ರತಿಯೇ ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮತ್ತೊಂದು ವಿವಾದಕ್ಕೆ ಸಿಲುಕಿದ ಜಾತಿಗಣತಿ ವರದಿ: ಸೀಲ್ಡ್ ಬಾಕ್ಸ್ ನಲ್ಲಿದ್ದ ಜಾತಿಗಣತಿ ಮೂಲ ಪ್ರತಿಯೇ ನಾಪತ್ತೆ

ಬೆಂಗಳೂರು: ಜಾತಿಗಣತಿ ವರದಿ ಮತ್ತೊಂದು ಹೊಸ ವಿವಾದಕ್ಕೆ ಸಿಲುಕಿಕೊಂಡಂತಿದೆ. ವರದಿಯ ಮೂಲ ಪ್ರತಿಯೇ ಈಗ ನಾಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

ಜಾತಿಗಣತಿಗೆ ಸಂಬಂಧಿಸಿದ ಮೂಲ ವರದಿಯೇ ಈಗ ಕಾಣೆಯಾಗಿದೆ ಎನ್ನಲಾಗುತ್ತಿದೆ. ಸೀಲ್ಡ್ ಬಾಕ್ಸ್ ನಲ್ಲಿದ್ದ ಜಾತಿಗಣತಿ ಮೂಲ ಪ್ರತಿ ಅಲಭ್ಯವಾಗಿರುವುದು ಅಚ್ಚರಿಗೆ ಕಾರಣವಾಗಿದೆ. ಈ ಬಗ್ಗೆ ಸರ್ಕಾರಕ್ಕೆ ದೂರು ನೀಡಲಾಗಿದೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದು, ಜಾತಿಗಣತಿ ವರದಿಯ ಮೂಲ ಪ್ರತಿ ಅಲಭ್ಯವಾಗಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಒಟ್ಟಾರೆ ಸೀಲ್ಡ್ ಬಾಕ್ಸ್ ನಲ್ಲಿದ್ದ ವರದಿ ಇದ್ದಕ್ಕಿದ್ದಂತೆ ಅಲಭ್ಯವಾಗಲು ಕಾರಣವೇನು? ಎಂಬುದೇ ಪ್ರಶ್ನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...