alex Certify BIG NEWS: ಜಾತಿ ಆಧಾರಿತ ಮೀಸಲಾತಿ ಸ್ಥಗಿತಗೊಳಿಸಿ, ಆರ್ಥಿಕತೆ ಆಧಾರಿತ ಮೀಸಲಾತಿ ನೀಡಲು ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಾತಿ ಆಧಾರಿತ ಮೀಸಲಾತಿ ಸ್ಥಗಿತಗೊಳಿಸಿ, ಆರ್ಥಿಕತೆ ಆಧಾರಿತ ಮೀಸಲಾತಿ ನೀಡಲು ಆಗ್ರಹ

ತುಮಕೂರು: ಜಾತಿ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ನಿಲ್ಲಿಸಬೇಕು ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯ ಮಾಡಿದ್ದಾರೆ.

ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಸುದ್ದಿಗೋಷ್ಠಿ ನಡೆಸಿದ ಅವರು, ಆರ್ಥಿಕತೆ ಆಧಾರದ ಮೇಲೆ ಮೀಸಲಾತಿಯನ್ನು ನೀಡಲಿ. ಸರ್ಕಾರಗಳು ಜಾತಿಯಲ್ಲಿನ ಬಡವರನ್ನು ಹುಡುಕಿ ಅದರ ಆಧಾರದ ಮೇಲೆ ಮೀಸಲಾತಿ ನೀಡಬೇಕು. ಈಗಾಗಲೇ ನಡೆದಿರುವ ಜಾತಿ ಗಣತಿಯ ವರದಿ ಮಂಡನೆ ಆಗಬೇಕು. ಅದರ ಆಧಾರದ ಮೇಲೆ ಸರ್ಕಾರ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಬಲ ಜಾತಿಗಳು, ಬಲಿಷ್ಠ ಸಮುದಾಯಗಳನ್ನು 2 ಎಗೆ ಸೇರ್ಪಡೆ ಮಾಡಬಾರದು ಎಂಬ ಒತ್ತಾಯ ಕೇಳಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...