alex Certify Shocking News: ಜಮೀನಿಗಾಗಿ ಜಗಳ; ಐವರು ಮಹಿಳೆಯರಿಗೆ ಗುಂಟೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಜಮೀನಿಗಾಗಿ ಜಗಳ; ಐವರು ಮಹಿಳೆಯರಿಗೆ ಗುಂಟೇಟು

ಜಮೀನಿನ ವಿಚಾರವಾಗಿ ಎರಡು ಗುಂಪುಗಳ ನಡುವಿನ ಗಲಾಟೆಯಲ್ಲಿ ಭಾರೀ ಹೊಡೆದಾಟ ನಡೆದಿದೆ.

ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ಬೆಟ್ಟಿಯಾ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಐವರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ. ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಬೆಚ್ಚಿಬೀಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...