alex Certify ಕಾರಿನ ಡ್ಯಾಶ್‌ ಕ್ಯಾಮರಾದಲ್ಲಿ ಬೆಚ್ಚಿಬೀಳಿಸುವ ದೃಶ್ಯ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರಿನ ಡ್ಯಾಶ್‌ ಕ್ಯಾಮರಾದಲ್ಲಿ ಬೆಚ್ಚಿಬೀಳಿಸುವ ದೃಶ್ಯ ಸೆರೆ

ಓವರ್‌ಟೇಕ್ ಮಾಡುವ ಭರದಲ್ಲಿ ಎಸ್‌ಯುವಿ ಕಾರೊಂದು ಬೈಕರ್‌ಗಳಿಗೆ ಗುದ್ದಿದ್ದ ಘಟನೆ ತಮಿಳು ನಾಡಿನ ಸೇಲಂನಲ್ಲಿ ಜರುಗಿದೆ.

ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಲ್ಲಿ ಶೇರ್‌ ಮಾಡಲಾಗಿದೆ.

ಮಳೆ ಕಡಿಮೆಯಾದ್ರೂ ತಗ್ಗದ ಪ್ರವಾಹ: ಜಮೀನು, ಗ್ರಾಮ ಜಲಾವೃತ- ಊರು ತೊರೆದ ಗ್ರಾಮಸ್ಥರು

ಕೊಯಮತ್ತೂರು ಹೆದ್ದಾರಿಯಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಬೈಕರ್‌‌ಗಳಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...