alex Certify ಬೆಚ್ಚಿಬೀಳಿಸುವಂತಿದೆ ಕಾರ್‌ ಡ್ಯಾಶ್‌ ಕ್ಯಾಮ್‌ ನಲ್ಲಿ ಸೆರೆಯಾದ ದೃಶ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವಂತಿದೆ ಕಾರ್‌ ಡ್ಯಾಶ್‌ ಕ್ಯಾಮ್‌ ನಲ್ಲಿ ಸೆರೆಯಾದ ದೃಶ್ಯ

ಗಾಳಿಯ ಟರ್ಬೈನ್ ಹೊತ್ತೊಯ್ಯುತ್ತಿದ್ದ ಟ್ರಕ್ ಒಂದಕ್ಕೆ ರೈಲು ಢಿಕ್ಕಿ ಹೊಡೆದ ಘಟನೆ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರೈಲ್ವೇ ಕ್ರಾಸಿಂಗ್‌ ಅನ್ನು ಸೂಕ್ತ ವೇಳೆಯೊಳಗೆ ಟ್ರಕ್ ದಾಟಲು ಸಾಧ್ಯವಾಗದೇ ಇದ್ದಾಗ ಈ ಅವಘಡ ಸಂಭವಿಸಿದೆ. ದಕ್ಷಿಣ ಟೆಕ್ಸಾಸ್‌ನಲ್ಲಿ ಜರುಗಿದ ಈ ಅವಘಡದಲ್ಲಿ ಟ್ರಕ್‌ ಹಿಂದೆ ಇದ್ದ ಟರ್ಬೈನ್ ಬ್ಲೇಡ್‌ಗಳಿಗೆ ರೈಲು ಅಪ್ಪಳಿಸಿದೆ.

ಸೂರ್ಯನ ಮುಂದೆ ಬಂದ ಚಂದ್ರ…? ಇಲ್ಲಿದೆ ವೈರಲ್‌ ವಿಡಿಯೋ ಹಿಂದಿನ ಅಸಲಿ ಸತ್ಯ

ಘಟನೆಯಿಂದಾಗಿ ಟ್ರಕ್‌ನಲ್ಲಿದ್ದ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ವಿಡಿಯೋವನ್ನು ಯೂಟ್ಯೂಬ್‌ ಹಾಗೂ ಇತರ ತಾಣಗಳಲ್ಲಿ ಶೇರ್‌ ಮಾಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...