alex Certify ತಲಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ: ಅ. 17 ಮಧ್ಯರಾತ್ರಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಲಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ: ಅ. 17 ಮಧ್ಯರಾತ್ರಿ ತೀರ್ಥಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ

ಮಡಿಕೇರಿ: ತಲಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ. ಜೀವನದಿ ಕಾವೇರಿ ಮಾತೆಯ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್ 17ರಂದು ಮಧ್ಯರಾತ್ರಿ 1.27ಕ್ಕೆ ಕರ್ಕಾಟಕ ಲಗ್ನದಲ್ಲಿ ತೀರ್ಥೋದ್ಭವ ಆಗಲಿದೆ.

ಭಾಗಮಂಡಲ, ತಲಕಾವೇರಿ ದೇವಸ್ಥಾನ ಸಮಿತಿಯಿಂದ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅ. 17 ರಂದು ಮಧ್ಯರಾತ್ರಿ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಲಿದ್ದಾಳೆ. ಬ್ರಹ್ಮಕುಂಡಿಕೆಯಲ್ಲಿ ಜೀವ ಜಲ ಉಕ್ಕಿ ಜೀವನದಿ ಕಾವೇರಿ ದರ್ಶನವಾಗಲಿದೆ. ತೀರ್ಥೋದ್ಭವಕ್ಕೆ ಪೂರಕವಾಗಿ ವಾರ ಮೊದಲೇ ವಿವಿಧ ಕಾರ್ಯಗಳು ನೆರವೇರಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...