alex Certify BREAKING: ಅ. 17 ರಂದು ತೀರ್ಥಸ್ವರೂಪಿಣಿಯಾಗಿ ‘ಕಾವೇರಿ’ ಮಾತೆ ದರ್ಶನ: ‘ಕಾವೇರಿ ತೀರ್ಥೋದ್ಭವ’ಕ್ಕೆ ಮುಹೂರ್ತ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅ. 17 ರಂದು ತೀರ್ಥಸ್ವರೂಪಿಣಿಯಾಗಿ ‘ಕಾವೇರಿ’ ಮಾತೆ ದರ್ಶನ: ‘ಕಾವೇರಿ ತೀರ್ಥೋದ್ಭವ’ಕ್ಕೆ ಮುಹೂರ್ತ ನಿಗದಿ

ಮಡಿಕೇರಿ: ಕೊಡಗಿನ ಕಾವೇರಿ ಮಾತೆಯ ಜನ್ಮಸ್ಥಳವಾದ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ.

ತಲಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ. ಅಕ್ಟೋಬರ್ 17ರಂದು ಸಂಜೆ 7.21 ಕ್ಕೆ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ ದರ್ಶನ ನೀಡಲಿದ್ದಾಳೆ. ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಪಂಚಾಂಗ ಶ್ರವಣ ಕಾರ್ಯದಲ್ಲಿ ಮುಹೂರ್ತ ನಿಗದಿ ಪಡಿಸಲಾಗಿದೆ.

ಭಾಗಮಂಡಲ ದೇಗುಲದಲ್ಲಿ ನಡೆದ ಪಂಚಾಂಗ ಶ್ರವಣ ಕಾರ್ಯದಲ್ಲಿ ಮುಹೂರ್ತ ನಿಗದಿಪಡಿಸಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...