alex Certify ಕಾವೇರಿ ಜಲ ವಿವಾದ : ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ, ಡಿಸಿಎಂ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ಜಲ ವಿವಾದ : ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಸಿಎಂ, ಡಿಸಿಎಂ ಮಹತ್ವದ ಸಭೆ

ನವದೆಹಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ತೀರ್ಪು ಹೊರಡಿಸಿದ ಬೆನ್ನಲ್ಲೇ ಕರ್ನಾಟಕದ ಸಿಎಂ, ಡಿಸಿಎಂ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಕೋರ್ಟ್ ಆದೇಶ ಹೊರಡಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ. ಕೋರ್ಟ್ ಆದೇಶದಲ್ಲಿ ಏನಿದೆ..?  ಮುಂದೆ ಏನು ಮಾಡಬೇಕು  ಎಂದು ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಕರ್ನಾಟಕ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.ಈ ಹಿನ್ನೆಲೆ ರಾಜ್ಯದಲ್ಲಿ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...