alex Certify BREAKING NEWS: ಸಿಬಿಐ ತನಿಖಾ ದಳಕ್ಕೆ ಮುಕ್ತ ತನಿಖೆಗೆ ನೀಡಿದ್ದ ಅಧಿಸೂಚನೆ ವಾಪಾಸ್: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿಬಿಐ ತನಿಖಾ ದಳಕ್ಕೆ ಮುಕ್ತ ತನಿಖೆಗೆ ನೀಡಿದ್ದ ಅಧಿಸೂಚನೆ ವಾಪಾಸ್: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆಯನ್ನು ವಾಪಾಸ್ ಪಡೆಯಲು ತೀರ್ಮಾನಿಸಲಾಗಿದೆ.

ಸಂಪುಟ ಸಭೆ ಬಳಿಕ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಈ ಬಗ್ಗೆ ಮಾಹಿತಿ ನೀಡಿದ್ದು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ತನಿಖೆ ನಡೆಸಬಹುದಾಗಿತ್ತು. ಇದಕ್ಕೆ ಸರ್ಕಾರ ನೇರವಾಗಿ ಅವಕಾಶ ಮಾಡಿಕೊಟ್ಟಿತ್ತು. ಈಗ ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆಯನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ ಮಾಡಿದೆ ಎಂದು ತಿಳಿಸಿದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...