alex Certify ಡಿಸಿಎಂ ಡಿಕೆಶಿ ಹೂಡಿಕೆ ವಿವರ ಕೇಳಿ ಕೇರಳದ ಜೈಹಿಂದ್ ಟಿವಿ ಚಾನಲ್ ಗೆ ಸಿಬಿಐ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸಿಎಂ ಡಿಕೆಶಿ ಹೂಡಿಕೆ ವಿವರ ಕೇಳಿ ಕೇರಳದ ಜೈಹಿಂದ್ ಟಿವಿ ಚಾನಲ್ ಗೆ ಸಿಬಿಐ ನೋಟಿಸ್

ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೂಡಿಕೆ ಮಾಡಿರುವ ವಿವರ ನೀಡುವಂತೆ ಕೇರಳ ಮೂಲದ ಜೈ ಹಿಂದ್ ಟಿವಿ ಚಾನಲ್ ಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.

ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ನೋಟಿಸ್ ನೀಡಲಾಗಿದ್ದು, ಜನವರಿ 11ರಂದು ವಿಚಾರಣೆಗೆ ಹಾಜರಾಗುವಂತೆ ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಲಾಗಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಅವರು ಜೈ ಹಿಂದ್ ಚಾನಲ್ ನಲ್ಲಿ ಮಾಡಿರುವ ಹೂಡಿಕೆ, ಅದಕ್ಕೆ ಪ್ರತಿಯಾಗಿ ಪಡೆದ ಲಾಭಾಂಶ, ಹೊಂದಿರುವ ಆಸ್ತಿಯ ವಿವರ ನೀಡಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...