alex Certify CBSE ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CBSE ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

CBSE ಪರೀಕ್ಷೆ ಬರೆದು ಫಲಿತಾಂಶದ ನಿರೀಕ್ಷೆಯಲ್ಲಿರುವ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಫಲಿತಾಂಶವು ಜುಲೈ 15ರೊಳಗೆ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಸಿಬಿಎಸ್ಇ 10ನೇ ತರಗತಿ ಪರೀಕ್ಷಾ ಫಲಿತಾಂಶ ಹೊರಬೀಳುವ ಮುನ್ನವೇ ಕೆಲವೆಡೆ ಕಾಲೇಜು ಆರಂಭಿಸಲಾಗಿದ್ದು, ಹೀಗಾಗಿಯೇ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತರದಿಂದ ಫಲಿತಾಂಶಕ್ಕಾಗಿ ಕಾಯುತ್ತಿದ್ದರು.

10ನೇ ತರಗತಿ ಪರೀಕ್ಷೆಗಳು ಮೇ 24ರಂದು ಹಾಗೂ 12ನೇ ತರಗತಿ ಪರೀಕ್ಷೆಗಳು ಜೂನ್ 15ರಂದು ಪೂರ್ಣಗೊಂಡಿದ್ದವು. ಇದೀಗ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಜುಲೈ 15ರೊಳಗೆ ಪ್ರಕಟವಾಗುವ ನಿರೀಕ್ಷೆ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...