alex Certify ಗಮನಿಸಿ..! CBSE 10 ನೇ ತರಗತಿ ಪರೀಕ್ಷೆ ರದ್ದಾದ್ರೂ ಎಕ್ಸಾಮ್ ಬರೆಯಲು ಅವಕಾಶ -ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ..! CBSE 10 ನೇ ತರಗತಿ ಪರೀಕ್ಷೆ ರದ್ದಾದ್ರೂ ಎಕ್ಸಾಮ್ ಬರೆಯಲು ಅವಕಾಶ -ಇಲ್ಲಿದೆ ಮಾಹಿತಿ

ನವದೆಹಲಿ: ಮೇ 4 ರಿಂದ ಜೂನ್ 14 ರವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಆದರೂ, ಸಿಬಿಎಸ್ಇ ಮಂಡಳಿ ಯಾವುದೇ ಅಭ್ಯರ್ಥಿಗೆ 10 ನೇ ತರಗತಿ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡಲಿದೆ.

ಪರೀಕ್ಷೆ ರದ್ದು ಮಾಡಿರುವುದರಿಂದ ವಸ್ತುನಿಷ್ಟ ಮಾನದಂಡದ ಆಧಾರದ ಮೇಲೆ 10 ನೇ ತರಗತಿಯ ಫಲಿತಾಂಶವನ್ನು ತಯಾರಿಸಲಾಗುತ್ತದೆ. ಫಲಿತಾಂಶ ಪ್ರಕಟವಾದ ನಂತರ ಯಾವುದೇ ವಿದ್ಯಾರ್ಥಿನಿ ಅಥವಾ ವಿದ್ಯಾರ್ಥಿಗೆ ನಿಗದಿಪಡಿಸಿದ ಅಂಕಗಳಿಂದ ತೃಪ್ತರಾಗದೇ ಇದ್ದಲ್ಲಿ ಪರೀಕ್ಷೆ ಬರೆಯಬಹುದಾಗಿದೆ.

ಯಾವುದೇ ಅಭ್ಯರ್ಥಿಗೆ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡಲಾಗುವುದು. ಪರಿಸ್ಥಿತಿ ಅನುಕೂಲಕರವಾದಾಗ ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವರಾದ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...