alex Certify ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 4 ರಿಂದ CBSE 10, 12 ನೇ ತರಗತಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 4 ರಿಂದ CBSE 10, 12 ನೇ ತರಗತಿ ಪರೀಕ್ಷೆ

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ.

ಮೇ 4 ರಂದು ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ಆರಂಭವಾಗಲಿದೆ. ಮೇ 4 ರಿಂದ ಜೂನ್ 10 ರವರೆಗೆ ಸಿಬಿಎಸ್ಇ 10 ಮತ್ತು 12ನೇ ತರಗತಿಗೆ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಎರಡು ಪಾಳಿಯಲ್ಲಿ ಪರೀಕ್ಷೆಗೆ ಸಮಯ ನಿಗದಿಪಡಿಸಲಾಗಿದೆ. ಮಾಹಿತಿಗೆ cbse.nic.in ವೆಬಸ್ ಸೈಟ್ ಗಮನಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...