ಬೆಂಗಳೂರು: ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ಬಳಿ ತಡರಾತ್ರಿ ಚಲಿಸುತ್ತಿದ್ದ ಕ್ಯಾಂಟರ್ ಬಿದ್ದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಇಸ್ಲಾಂಪುರ ಬಳಿ ಘಟನೆ ನಡೆದಿದ್ದು, ಆತ್ಮಹತ್ಯೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆರಿಯಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.