alex Certify ತಡರಾತ್ರಿ ನಡೆದ ಘಟನೆ: ಚಲಿಸುತ್ತಿದ್ದ ಕ್ಯಾಂಟರ್ ಗೆ ಬಿದ್ದು ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ನಡೆದ ಘಟನೆ: ಚಲಿಸುತ್ತಿದ್ದ ಕ್ಯಾಂಟರ್ ಗೆ ಬಿದ್ದು ಆತ್ಮಹತ್ಯೆ

ಬೆಂಗಳೂರು: ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ಬಳಿ ತಡರಾತ್ರಿ ಚಲಿಸುತ್ತಿದ್ದ ಕ್ಯಾಂಟರ್ ಬಿದ್ದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಇಸ್ಲಾಂಪುರ ಬಳಿ ಘಟನೆ ನಡೆದಿದ್ದು, ಆತ್ಮಹತ್ಯೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆರಿಯಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...