alex Certify BREAKING : ಬೆಂಗಳೂರಲ್ಲಿ ಅನಧಿಕೃತ ‘ಗ್ಯಾಸ್ ರೀ ಫಿಲ್ಲಿಂಗ್’ ಅಡ್ಡೆ ಮೇಲೆ ‘CCB’ ದಾಳಿ, 290 ಸಿಲಿಂಡರ್ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಅನಧಿಕೃತ ‘ಗ್ಯಾಸ್ ರೀ ಫಿಲ್ಲಿಂಗ್’ ಅಡ್ಡೆ ಮೇಲೆ ‘CCB’ ದಾಳಿ, 290 ಸಿಲಿಂಡರ್ ಜಪ್ತಿ

ಬೆಂಗಳೂರು: ಅಕ್ರಮ ಸಿಲಿಂಡರ್ ರೀ ಫಿಲ್ಲಿಂಗ್ ಮಾಡುತ್ತಿದ್ದವರಿಗೆ ಸಿಸಿಬಿ ಬಿಗ್ ಶಾಕ್ ನೀಡಿದ್ದು, ಅಂಗಡಿ, ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಗೃಹ ಬಳಕೆಯ ಸಿಲಿಂಡರ್ ಗಳನ್ನು ಅನಧಿಕೃತವಾಗಿ ದಾಸ್ತಾನು ಮಾಡಿಕೊಂಡು ರೀ ಫಿಲ್ಲಿಂಗ್ ಮಾಡಿ ಮಾರಾಟ ಮಾಡುತ್ತಿದ್ದ ಅಂಗಡಿ, ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬರೋಬ್ಬರಿ 33 ಲಕ್ಷ ಮೌಲ್ಯದ 290 ಸಿಲಿಂಡರ್ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ  ಎಂದು ತಿಳಿದು ಬಂದಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...