alex Certify BREAKING NEWS: SIT ವಿಚಾರಣೆ ಬಳಿಕ ಸಿಡಿ ಯುವತಿ ಪೋಷಕರಿಂದ ಶಾಕಿಂಗ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: SIT ವಿಚಾರಣೆ ಬಳಿಕ ಸಿಡಿ ಯುವತಿ ಪೋಷಕರಿಂದ ಶಾಕಿಂಗ್ ಮಾಹಿತಿ

ಬೆಂಗಳೂರಿನ ಆಡುಗೋಡಿಯಲ್ಲಿರುವ ಎಸ್ಐಟಿ ಟೆಕ್ನಿಕಲ್ ವಿಂಗ್ ನಲ್ಲಿ ವಿಚಾರಣೆ ಬಳಿಕ ಸಿಡಿ ಯುವತಿ ಪೋಷಕರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.

ನಮ್ಮ ಬಳಿಯಿದ್ದ ಸಾಕ್ಷಗಳನ್ನು ಅಧಿಕಾರಿಗಳಿಗೆ ಕೊಟ್ಟಿದ್ದೇವೆ ಎಂದು ಸಿಡಿ ಯುವತಿಯ ಪೋಷಕರು ತಿಳಿಸಿದ್ದಾರೆ. ಒಬ್ಬ ಹೆಣ್ಣು ಮಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ನಮ್ಮ ಮಗಳನ್ನ ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಒಬ್ಬ ಎಸ್.ಟಿ. ಹೆಣ್ಣುಮಗಳಿಗೆ ಅನ್ಯಾಯವಾಗುತ್ತಿದೆ ಎಂದು ಪೋಷಕರು ದೂರಿದ್ದಾರೆ ನಮ್ಮ ಮಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗಿದೆ ಎಂದು ದೂರಿದ್ದಾರೆ.

ಎಸ್.ಐ.ಟಿ. ನಮಗೆ ಸಾಥ್ ಕೊಟ್ಟಿದೆ. ನಮ್ಮ ಅಕ್ಕನಿಗೆ ಡಿ.ಕೆ. ಶಿವಕುಮಾರ್ ಅವರೇ ಹಣ ಕೊಟ್ಟು ಗೋವಾಕ್ಕೆ ಕಳಿಸಿದ್ದಾರೆ ಎಂದು ಯುವತಿ ಸಹೋದರ ಆರೋಪಿಸಿದ್ದಾರೆ.

ಹೊಲಸು ರಾಜಕಾರಣಕ್ಕೆ ನಮ್ಮ ಮಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ ಎಂದು ಯುವತಿ ತಂದೆ ದೂರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...