alex Certify BIG BREAKING: SIT ಎದುರು ಸಿಡಿ ಯುವತಿಯಿಂದ ಉಲ್ಟಾ ಹೇಳಿಕೆ -ಹೊಸ ವಿಡಿಯೋದಲ್ಲಿ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: SIT ಎದುರು ಸಿಡಿ ಯುವತಿಯಿಂದ ಉಲ್ಟಾ ಹೇಳಿಕೆ -ಹೊಸ ವಿಡಿಯೋದಲ್ಲಿ ಮಹತ್ವದ ಮಾಹಿತಿ

ನಾನು ಒತ್ತಡದಿಂದ ಹೇಳಿಕೆ ನೀಡಿದ್ದೇನೆ ಎಂಬುದು ಸತ್ಯಕ್ಕೆ ದೂರವಾಗಿದೆ. ಜಡ್ಜ್ ಮುಂದೆ ಮತ್ತೊಮ್ಮೆ ಹೇಳಿಕೆ ದಾಖಲಿಸಲು ಮನವಿ ಮಾಡಿಲ್ಲ ಎಂದು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿ ಹೇಳಿದ್ದಾರೆ.

ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಉಲ್ಟಾ ಹೊಡೆದಿದ್ದೇನೆ ಎಂಬುದು ಸತ್ಯಕ್ಕೆ ದೂರವಾಗಿದೆ. ಪೋಷಕರ ಜೊತೆ ಚರ್ಚಿಸಿದ ಬಳಿಕ ಮನಸ್ಸು ಬದಲಾಯಿಸಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ.

ಹೊಸ ವಿಡಿಯೋ ಬಿಡುಗಡೆ ಮಾಡಿರುವ ಯುವತಿ, ಸಿಡಿ ಪ್ರಕರಣದಲ್ಲಿ ಆರೋಪಿತರಾದವರಿಗೆ ವಿಚಾರಣೆ ನಡೆಸಿಲ್ಲ. ಅವರ ಕುಟುಂಬದವರಿಗೆ ನೋಟಿಸ್ ಕೊಟ್ಟಿಲ್ಲ. ಆದರೆ, ನಮ್ಮ ಸ್ನೇಹಿತರು, ಸಂಬಂಧಿಕರು, ಕುಟುಂಬದವರಿಗೆ ನೋಟಿಸ್ ಕೊಡಲಾಗಿದೆ ಎಂದು ತಿಳಿಸಿದ್ದಾರೆ.

ವಿಡಿಯೋ ಜೊತೆಗೆ ಪತ್ರ ಬರೆದಿರುವುದು ಅವರು ಪೋಷಕರ ಜೊತೆ ಚರ್ಚಿಸಿದ ಬಳಿಕ ಮನಸ್ಸು ಬದಲಾಯಿಸಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನೀಡಲು ಎಸ್ಐಟಿ ಎದುರು ಹಾಜರಾಗಿದ್ದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...